ಟೆಕ್/ಸುದ್ದಿ/2017/21
Appearance
ಟೆಕ್ ಸುದ್ದಿ ಸಾಪ್ತಾಹಿಕ ಸಾರಾಂಶಗಳು ನಿಮ್ಮನ್ನು ಮತ್ತು ನಿಮ್ಮ ಸಹವರ್ತಿ ವಿಕಿಮೀಡಿಯನ್ನರ ಮೇಲೆ ಪ್ರಭಾವ ಬೀರುವ ಇತ್ತೀಚಿನ ಸಾಫ್ಟ್ವೇರ್ ಬದಲಾವಣೆಗಳನ್ನು ನಿಗಾವಹಿಸಲು ಸಹಾಯ ಮಾಡುತ್ತದೆ. ಚಂದಾದಾರರಾಗಿ, ಕೊಡುಗೆ ಮತ್ತು ಪ್ರತಿಕ್ರಿಯೆ ನೀಡಿ.
ಹಿಂದಿನ | ೨೦೧೭, ವಾರ ೨೧ (ಸೋಮವಾರ ೨೨ ಮೇ ೨೦೧೭) | ಮುಂದಿನ |
ವಿಕಿಮೀಡಿಯಾ ತಾಂತ್ರಿಕ ಸಮುದಾಯದಿಂದ ಇತ್ತೀಚಿನ ಟೆಕ್ ಸುದ್ದಿ. ದಯವಿಟ್ಟು ಈ ಬದಲಾವಣೆಗಳ ಬಗ್ಗೆ ಇತರ ಬಳಕೆದಾರರಿಗೆ ತಿಳಿಸಿ. ಎಲ್ಲಾ ಬದಲಾವಣೆಗಳನ್ನು ನೀವು ಪರಿಣಾಮ ಬೀರುವುದಿಲ್ಲ. ಅನುವಾದಗಳು ಲಭ್ಯವಿದೆ.
ಈ ವಾರದ ಬದಲಾವಣೆಗಳು
- ಮೀಡಿಯಾವಿಕಿ ಹೊಸ ಆವೃತ್ತಿ ೨೩ ಮೇ ನಿಂದ ಪರೀಕ್ಷಾ ವಿಕಿಗಳು ಮತ್ತು MediaWiki.org ನಲ್ಲಿ ಇರುತ್ತದೆ. ಇದು ೨೪ ಮೇ ದಿಂದ ವಿಕಿಪೀಡಿಯ ವಿಕಿಗಳು ಮತ್ತು ಕೆಲವು ವಿಕಿಪೀಡಿಯಗಳಲ್ಲಿ ಇರುತ್ತದೆ. ಇದು ೨೫ ಮೇ (ಕ್ಯಾಲೆಂಡರ್) ನಿಂದ ಎಲ್ಲಾ ವಿಕಿಗಳ ಮೇಲೆ ಇರುತ್ತದೆ.
- ಮೀಡಿಯಾವಿಕಿ ವಿಕಿಟ್ಕ್ಸ್ಟ್ ಪಾರ್ಸರ್ನಿಂದ HTMLನ ಸುತ್ತ ಒಂದು
<div>
ಟ್ಯಾಗ್ ಇರುತ್ತದೆ. ಶಿಫಾರಸುಗಳನ್ನು ಅನುಸರಿಸದ ಕೋಡ್ನೊಂದಿಗಿನ ಗ್ಯಾಜೆಟ್ಗಳು ಸಮಸ್ಯೆಗಳನ್ನು ಇದರೊಂದಿಗೆ ಹೊಂದಿರಬಹುದು. ಇದಕ್ಕೆ ಸಂಬಂಧಿಸಿದಂತೆ ನೀವು ಹೊಸ ಸಮಸ್ಯೆಗಳನ್ನು ವರದಿ ಮಾಡಬಹುದು. [೧]
"ಬಾಟ್ ಮೂಲಕ ಪೋಸ್ಟ್ ಮಾಡಲಾದ ಟೆಕ್ ಸುದ್ದಿ ಬರಹಗಾರರು ತಯಾರಿಸಿದ್ದರೆ ಮತ್ತು ಕೊಡುಗೆ • ಭಾಷಾಂತರ • ಸಹಾಯ ಪಡೆಯಿರಿ • ಪ್ರತಿಕ್ರಿಯೆ ನೀಡಿ • ಚಂದಾದಾರರಾಗಿ ಅಥವಾ ಬಿಟ್ಟುಬಿಡಿ."