ತಾಂತ್ರಿಕ/ಸುದ್ದಿ/೨೦೨೩/೨೭
Appearance
ನಿಮ್ಮ ಮತ್ತು ಇತರ ವಿಕಿಮೀಡಿಯನ್ನರ ಮೇಲೆ ಪರಿಣಾಮ ಬೀರುವ ಇತ್ತೀಚಿನ ಸಾಫ್ಟ್ವೇರ್ ಬದಲಾವಣೆಗಳನ್ನು ಮೇಲ್ವಿಚಾರಣೆ ಮಾಡಲು ಸಾಪ್ತಾಹಿಕ ತಾಂತ್ರಿಕ ಸುದ್ದಿ ಸಾರಾಂಶಗಳು ನಿಮಗೆ ಸಹಾಯ ಮಾಡುತ್ತವೆ. ಸೂಚನೆ ಪಡೆಯಿರಿ, ಕೊಡುಗೆ ನೀಡಿ ಮತ್ತು ಸಲಹೆ ನೀಡಿ.
ಹಿಂದಿನ | ೨೦೨೩, ವಾರ ೨೭ (ಸೋಮವಾರ ೦೩ ಜುಲೈ ೨೦೨೩) | ಮುಂದಿನ |
ತಾಂತ್ರಿಕ ಸುದ್ದಿ: 2023-27
ಇದು ವಿಕಿಮೀಡಿಯಾ ತಾಂತ್ರಿಕ ಸಮುದಾಯದ ಇತ್ತೀಚಿನ ತಾಂತ್ರಿಕ ಸುದ್ದಿ. ದಯವಿಟ್ಟು ಈ ಬದಲಾವಣೆಗಳ ಬಗ್ಗೆ ಇತರ ಬಳಕೆದಾರರಿಗೆ ತಿಳಿಸಿ. ಎಲ್ಲಾ ಬದಲಾವಣೆಗಳನ್ನು ನಿಮಗೆ ಪರಿಣಾಮ ಬೀರುವುದಿಲ್ಲ. ಅನುವಾದಗಳು ಲಭ್ಯವಿದೆ.
ಇತ್ತೀಚಿನ ಬದಲಾವಣೆಗಳು
- ಕ್ಲಿಕ್ನಲ್ಲಿ ಪ್ಲೇ ಆಗುವ ಆಡಿಯೋ ಲಿಂಕ್ಗಳು ಇಚ್ಛೆಪಟ್ಟಿ ಪ್ರಸ್ತಾಪದ ಭಾಗವಾಗಿ, ಸಣ್ಣ ವಿಕಿಗಳು ಈಗ ಇನ್ಲೈನ್ ಆಡಿಯೊ ಪ್ಲೇಯರ್ ಅನ್ನು ಬಳಸಲು ಸಾಧ್ಯವಾಗುತ್ತದೆ ಹಾಗೂ ಇದನ್ನು Phonos ವಿಸ್ತರಣೆಯಿಂದ ಅಳವಡಿಸಲಾಗಿದೆ. [೧]
- ಈ ವಾರದಿಂದ ಎಲ್ಲಾ ಗ್ಯಾಜೆಟ್ಗಳು ಮೊಬೈಲ್ ಮತ್ತು ಡೆಸ್ಕ್ಟಾಪ್ ಸೈಟ್ಗಳಲ್ಲಿ ಸ್ವಯಂಚಾಲಿತವಾಗಿ ಲೋಡ್ ಆಗುತ್ತವೆ. ನಿಮ್ಮ ವಿಕಿಗಳಲ್ಲಿ ಗ್ಯಾಜೆಟ್ಗಳಲ್ಲಿ ಯಾವುದೇ ಸಮಸ್ಯೆಗಳನ್ನು ನೀವು ಕಂಡರೆ, ದಯವಿಟ್ಟು ನಿಮ್ಮ ಗ್ಯಾಜೆಟ್ ವ್ಯಾಖ್ಯಾನಗಳ ಫೈಲ್ನಲ್ಲಿ ಗ್ಯಾಜೆಟ್ ಆಯ್ಕೆಗಳನ್ನು ಹೊಂದಿಸಿ. [೨]
ಈ ವಾರದ ಮುಂದಿನ ಬದಲಾವಣೆಗಳು
- ಮೀಡಿಯಾವಿಕಿ ಹೊಸ ಆವೃತ್ತಿ ೪ ಜುಲೈ ನಿಂದ ಪರೀಕ್ಷಾ ವಿಕಿಗಳು ಮತ್ತು MediaWiki.org ನಲ್ಲಿ ಇರುತ್ತದೆ. ಇದು ೫ ಜುಲೈ ದಿಂದ ವಿಕಿಪೀಡಿಯವಲ್ಲದ ವಿಕಿಗಳು ಮತ್ತು ಕೆಲವು ವಿಕಿಪೀಡಿಯಗಳಲ್ಲಿ ಇರುತ್ತದೆ. ಇದು ೬ ಜುಲೈ (ಕ್ಯಾಲೆಂಡರ್) ನಿಂದ ಎಲ್ಲಾ ವಿಕಿಗಳಲ್ಲಿ ಸೇರಿಸಲಾಗುವುದು.
ತಾಂತ್ರಿಕ ಸುದ್ದಿಯನ್ನು ಬರಹಗಾರರ ಮೂಲಕ ಸಿದ್ಧಪಡಿಸಲಾಗಿದೆ ಮತ್ತು ಬಾಟ್ ಮೂಲಕ ಸಂದೇಶ ರವಾನೆ ಮಾಡಲಾಗುತ್ತದೆ • ಯೋಜನೆಯಲ್ಲಿ ತೊಡಗಿಸಿಕೊಳ್ಳಿ • ಭಾಷಾಂತರ ಮಾಡಿ • ಸಹಾಯ ಪಡೆಯಿರಿ • ಪ್ರತಿಕ್ರಿಯೆ ನೀಡಿ • ಸುದ್ದಿ ಪಟ್ಟಿ ಪರಿಶೀಲಿಸಿ.