ತಾಂತ್ರಿಕ/ಸುದ್ದಿ/೨೦೨೩/೩೦
Appearance
ನಿಮ್ಮ ಮತ್ತು ಇತರ ವಿಕಿಮೀಡಿಯನ್ನರ ಮೇಲೆ ಪರಿಣಾಮ ಬೀರುವ ಇತ್ತೀಚಿನ ಸಾಫ್ಟ್ವೇರ್ ಬದಲಾವಣೆಗಳನ್ನು ಮೇಲ್ವಿಚಾರಣೆ ಮಾಡಲು ಸಾಪ್ತಾಹಿಕ ತಾಂತ್ರಿಕ ಸುದ್ದಿ ಸಾರಾಂಶಗಳು ನಿಮಗೆ ಸಹಾಯ ಮಾಡುತ್ತವೆ. ಸೂಚನೆ ಪಡೆಯಿರಿ, ಕೊಡುಗೆ ನೀಡಿ ಮತ್ತು ಸಲಹೆ ನೀಡಿ.
ಹಿಂದಿನ | ೨೦೨೩, ವಾರ ೩೦ (ಸೋಮವಾರ ೨೪ ಜುಲೈ ೨೦೨೩) | ಮುಂದಿನ |
ತಾಂತ್ರಿಕ ಸುದ್ದಿ: 2023-30
ಇದು ವಿಕಿಮೀಡಿಯಾ ತಾಂತ್ರಿಕ ಸಮುದಾಯದ ಇತ್ತೀಚಿನ ತಾಂತ್ರಿಕ ಸುದ್ದಿ. ದಯವಿಟ್ಟು ಈ ಬದಲಾವಣೆಗಳ ಬಗ್ಗೆ ಇತರ ಬಳಕೆದಾರರಿಗೆ ತಿಳಿಸಿ. ಎಲ್ಲಾ ಬದಲಾವಣೆಗಳನ್ನು ನಿಮಗೆ ಪರಿಣಾಮ ಬೀರುವುದಿಲ್ಲ. ಅನುವಾದಗಳು ಲಭ್ಯವಿದೆ.
ಇತ್ತೀಚಿನ ಬದಲಾವಣೆಗಳು
- ಜುಲೈ 18 ರಂದು, ವಿಕಿಮೀಡಿಯಾ ಫೌಂಡೇಶನ್ ಫೌಂಡೇಶನ್ ಅಥವಾ ಅಂಗಸಂಸ್ಥೆಗಳು ನಿರ್ವಹಿಸುವ ಸಾಫ್ಟ್ವೇರ್ ಅನ್ನು ಅವಲಂಬಿಸಿರುವ ತಾಂತ್ರಿಕ ಕೆಲಸವನ್ನು ಮಾಡುವ ಜನರಿಗೆ ತಾಂತ್ರಿಕ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆ ಕುರಿತು ಸಮೀಕ್ಷೆಯನ್ನು ಪ್ರಾರಂಭಿಸಿತು. ಇದು ನಿಮಗೆ ಅನ್ವಯಿಸಿದರೆ, ದಯವಿಟ್ಟು ಸಮೀಕ್ಷೆಯಲ್ಲಿ ಭಾಗವಹಿಸಿ. ಸಮೀಕ್ಷೆಯು ಆಗಸ್ಟ್ 7 ರವರೆಗೆ ಮೂರು ವಾರಗಳವರೆಗೆ ತೆರೆದಿರುತ್ತದೆ. ನೀವು ಹೆಚ್ಚಿನ ಮಾಹಿತಿ wikitech-l ಇ-ಮೇಲ್ ಪ್ರಕಟಣೆಯಲ್ಲಿದೆ.
ಈ ವಾರದ ಮುಂದಿನ ಬದಲಾವಣೆಗಳು
- ಮೀಡಿಯಾವಿಕಿ ಹೊಸ ಆವೃತ್ತಿ ೨೫ ಜುಲೈ ನಿಂದ ಪರೀಕ್ಷಾ ವಿಕಿಗಳು ಮತ್ತು MediaWiki.org ನಲ್ಲಿ ಇರುತ್ತದೆ. ಇದು ೨೬ ಜುಲೈ ದಿಂದ ವಿಕಿಪೀಡಿಯವಲ್ಲದ ವಿಕಿಗಳು ಮತ್ತು ಕೆಲವು ವಿಕಿಪೀಡಿಯಗಳಲ್ಲಿ ಇರುತ್ತದೆ. ಇದು ೨೭ ಜುಲೈ (ಕ್ಯಾಲೆಂಡರ್) ನಿಂದ ಎಲ್ಲಾ ವಿಕಿಗಳಲ್ಲಿ ಸೇರಿಸಲಾಗುವುದು.
ತಾಂತ್ರಿಕ ಸುದ್ದಿಯನ್ನು ತಾಂತ್ರಿಕ ಸುದ್ದಿ ಬರಹಗಾರರ ಮೂಲಕ ಸಿದ್ಧಪಡಿಸಲಾಗಿದೆ ಮತ್ತು ಬಾಟ್ ಮೂಲಕ ಸಂದೇಶ ರವಾನೆ ಮಾಡಲಾಗುತ್ತದೆ • ಯೋಜನೆಯಲ್ಲಿ ತೊಡಗಿಸಿಕೊಳ್ಳಿ • ಭಾಷಾಂತರ ಮಾಡಿ • ಸಹಾಯ ಪಡೆಯಿರಿ • ಪ್ರತಿಕ್ರಿಯೆ ನೀಡಿ • ಸುದ್ದಿ ಪಟ್ಟಿ ಪರಿಶೀಲಿಸಿ.