ತಾಂತ್ರಿಕ/ಸುದ್ದಿ/೨೦೨೩/೩೯
Appearance
ನಿಮ್ಮ ಮತ್ತು ಇತರ ವಿಕಿಮೀಡಿಯನ್ನರ ಮೇಲೆ ಪರಿಣಾಮ ಬೀರುವ ಇತ್ತೀಚಿನ ಸಾಫ್ಟ್ವೇರ್ ಬದಲಾವಣೆಗಳನ್ನು ಮೇಲ್ವಿಚಾರಣೆ ಮಾಡಲು ಸಾಪ್ತಾಹಿಕ ತಾಂತ್ರಿಕ ಸುದ್ದಿ ಸಾರಾಂಶಗಳು ನಿಮಗೆ ಸಹಾಯ ಮಾಡುತ್ತವೆ. ಸೂಚನೆ ಪಡೆಯಿರಿ, ಕೊಡುಗೆ ನೀಡಿ ಮತ್ತು ಸಲಹೆ ನೀಡಿ.
ಹಿಂದಿನ | ೨೦೨೩, ವಾರ ೩೯ (ಸೋಮವಾರ ೨೫ ಸೆಪ್ಟೆಂಬರ್ ೨೦೨೩) | ಮುಂದಿನ |
ತಾಂತ್ರಿಕ ಸುದ್ದಿ: 2023-39
ಇದು ವಿಕಿಮೀಡಿಯಾ ತಾಂತ್ರಿಕ ಸಮುದಾಯದ ಇತ್ತೀಚಿನ ತಾಂತ್ರಿಕ ಸುದ್ದಿ. ದಯವಿಟ್ಟು ಈ ಬದಲಾವಣೆಗಳ ಬಗ್ಗೆ ಇತರ ಬಳಕೆದಾರರಿಗೆ ತಿಳಿಸಿ. ಎಲ್ಲಾ ಬದಲಾವಣೆಗಳನ್ನು ನಿಮಗೆ ಪರಿಣಾಮ ಬೀರುವುದಿಲ್ಲ. ಅನುವಾದಗಳು ಲಭ್ಯವಿದೆ.
ಇತ್ತೀಚಿನ ಬದಲಾವಣೆಗಳು
- ವೆಕ್ಟರ್ 2022 ಸ್ಕಿನ್ ಈಗ ಎಲ್ಲಾ ಲಾಗ್-ಔಟ್ ಬಳಕೆದಾರರಿಗಾಗಿ ಪರಿವಿಡಿಗಾಗಿ ಪಿನ್ ಮಾಡಿದ/ಅನ್ಪಿನ್ ಮಾಡಲಾದ ಸ್ಥಿತಿಯನ್ನು ನೆನಪಿಸಿಕೊಳ್ಳುತ್ತದೆ. [೧]
ಈ ವಾರದ ಮುಂದಿನ ಬದಲಾವಣೆಗಳು
- ಮೀಡಿಯಾವಿಕಿ ಹೊಸ ಆವೃತ್ತಿ ೨೬ ಸೆಪ್ಟಂಬರ್ ನಿಂದ ಪರೀಕ್ಷಾ ವಿಕಿಗಳು ಮತ್ತು MediaWiki.org ನಲ್ಲಿ ಇರುತ್ತದೆ. ಇದು ೨೭ ಸೆಪ್ಟಂಬರ್ ದಿಂದ ವಿಕಿಪೀಡಿಯವಲ್ಲದ ವಿಕಿಗಳು ಮತ್ತು ಕೆಲವು ವಿಕಿಪೀಡಿಯಗಳಲ್ಲಿ ಇರುತ್ತದೆ. ಇದು ೨೮ ಸೆಪ್ಟಂಬರ್ (ಕ್ಯಾಲೆಂಡರ್) ನಿಂದ ಎಲ್ಲಾ ವಿಕಿಗಳಲ್ಲಿ ನಿಯೋಜಿಸಲಾಗುವುದು.
- The ResourceLoader
mediawiki.ui
modules are now deprecated as part of the move to Vue.js and Codex. There is a guide for migrating from MediaWiki UI to Codex for any tools that use it. More details are available in the task and your questions are welcome there. - Gadget definitions will have a new "namespaces" option. The option takes a list of namespace IDs. Gadgets that use this option will only load on pages in the given namespaces.
ಭವಿಷ್ಯದ ಬದಲಾವಣೆಗಳು
- New variables will be added to AbuseFilter:
global_account_groups
andglobal_account_editcount
. They are available only when an account is being created. You can use them to prevent blocking automatic creation of accounts when users with many edits elsewhere visit your wiki for the first time. [೨][೩]
ಸಭೆಗಳು
- You can join the next meeting with the Wikipedia mobile apps teams. During the meeting, we will discuss the current features and future roadmap. The meeting will be on 27 October at 17:00 (UTC). See details and how to join.
ತಾಂತ್ರಿಕ ಸುದ್ದಿಯನ್ನು ತಾಂತ್ರಿಕ ಸುದ್ದಿ ಬರಹಗಾರರ ಮೂಲಕ ಸಿದ್ಧಪಡಿಸಲಾಗಿದೆ ಮತ್ತು ಬಾಟ್ ಮೂಲಕ ಸಂದೇಶ ರವಾನೆ ಮಾಡಲಾಗುತ್ತದೆ • ಯೋಜನೆಯಲ್ಲಿ ತೊಡಗಿಸಿಕೊಳ್ಳಿ • ಭಾಷಾಂತರ ಮಾಡಿ • ಸಹಾಯ ಪಡೆಯಿರಿ • ಪ್ರತಿಕ್ರಿಯೆ ನೀಡಿ • ಸುದ್ದಿ ಪಟ್ಟಿ ಪರಿಶೀಲಿಸಿ.