ತಾಂತ್ರಿಕ/ಸುದ್ದಿ/೨೦೨೪/೦೨
Appearance
ನಿಮ್ಮ ಮತ್ತು ಇತರ ವಿಕಿಮೀಡಿಯನ್ನರ ಮೇಲೆ ಪರಿಣಾಮ ಬೀರುವ ಇತ್ತೀಚಿನ ಸಾಫ್ಟ್ವೇರ್ ಬದಲಾವಣೆಗಳನ್ನು ಮೇಲ್ವಿಚಾರಣೆ ಮಾಡಲು ಸಾಪ್ತಾಹಿಕ ತಾಂತ್ರಿಕ ಸುದ್ದಿ ಸಾರಾಂಶಗಳು ನಿಮಗೆ ಸಹಾಯ ಮಾಡುತ್ತವೆ. ಸೂಚನೆ ಪಡೆಯಿರಿ, ಕೊಡುಗೆ ನೀಡಿ ಮತ್ತು ಸಲಹೆ ನೀಡಿ.
ಹಿಂದಿನ | ೨೦೨೪, ವಾರ ೦೨ (ಸೋಮವಾರ ೦೮ ಜನವರಿ ೨೦೨೪) | ಮುಂದಿನ |
ತಾಂತ್ರಿಕ ಸುದ್ದಿ: 2024-02
ಇದು ವಿಕಿಮೀಡಿಯಾ ತಾಂತ್ರಿಕ ಸಮುದಾಯದ ಇತ್ತೀಚಿನ ತಾಂತ್ರಿಕ ಸುದ್ದಿ. ದಯವಿಟ್ಟು ಈ ಬದಲಾವಣೆಗಳ ಬಗ್ಗೆ ಇತರ ಬಳಕೆದಾರರಿಗೆ ತಿಳಿಸಿ. ಎಲ್ಲಾ ಬದಲಾವಣೆಗಳನ್ನು ನಿಮಗೆ ಪರಿಣಾಮ ಬೀರುವುದಿಲ್ಲ. ಅನುವಾದಗಳು ಲಭ್ಯವಿದೆ.
ಇತ್ತೀಚಿನ ಬದಲಾವಣೆಗಳು
- mediawiki2latex is a tool that converts wiki content into the formats of LaTeX, PDF, ODT, and EPUB. The code now runs many times faster due to recent improvements. There is also an optional Docker container you can install on your local machine.
- The way that Random pages are selected has been updated. This will slowly reduce the problem of some pages having a lower chance of appearing. [೧]
ಈ ವಾರದ ಮುಂದಿನ ಬದಲಾವಣೆಗಳು
- ಮೀಡಿಯಾವಿಕಿ ಹೊಸ ಆವೃತ್ತಿ ೯ ಜನವರಿ ನಿಂದ ಪರೀಕ್ಷಾ ವಿಕಿಗಳು ಮತ್ತು MediaWiki.org ನಲ್ಲಿ ಇರುತ್ತದೆ. ಇದು ೧೦ ಜನವರಿ ದಿಂದ ವಿಕಿಪೀಡಿಯವಲ್ಲದ ವಿಕಿಗಳು ಮತ್ತು ಕೆಲವು ವಿಕಿಪೀಡಿಯಗಳಲ್ಲಿ ಇರುತ್ತದೆ. ಇದು ೧೧ ಜನವರಿ (ಕ್ಯಾಲೆಂಡರ್) ನಿಂದ ಎಲ್ಲಾ ವಿಕಿಗಳಲ್ಲಿ ನಿಯೋಜಿಸಲಾಗುವುದು. [೨][೩]
ತಾಂತ್ರಿಕ ಸುದ್ದಿಯನ್ನು ತಾಂತ್ರಿಕ ಸುದ್ದಿ ಬರಹಗಾರರ ಮೂಲಕ ಸಿದ್ಧಪಡಿಸಲಾಗಿದೆ ಮತ್ತು ಬಾಟ್ ಮೂಲಕ ಸಂದೇಶ ರವಾನೆ ಮಾಡಲಾಗುತ್ತದೆ • ಯೋಜನೆಯಲ್ಲಿ ತೊಡಗಿಸಿಕೊಳ್ಳಿ • ಭಾಷಾಂತರ ಮಾಡಿ • ಸಹಾಯ ಪಡೆಯಿರಿ • ಪ್ರತಿಕ್ರಿಯೆ ನೀಡಿ • ಸುದ್ದಿ ಪಟ್ಟಿ ಪರಿಶೀಲಿಸಿ.